ರಾಜಕೀಯ ಪವರ್ ಪೊಲಿಟಿಕ್ಸ್ ಬೇಡ, ಪೀಪಲ್ಸ್ ಪೊಲಿಟಿಕ್ಸ್ ಮಾಡಿ: ಬಸವರಾಜ ಬೊಮ್ಮಾಯಿ ಬೆಂಗಳೂರು: ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇ ಪಿ ಜಾರಿಯಾಗಬೇಕು. ರಾಜಕೀಯ ಕಾರಣಕ್ಕೆ ಶಿಕ್ಷಣ ವ್ಯವಸ್ಥೆ ಹಾಳು ಮಾಡುವ ಮುಂದೆ ಓದಿ » December 25, 2025