ರಾಜಕೀಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ 3500 ರೂ. ದರ ಸಿಗಬೇಕು: ಬಸವರಾಜ ಬೊಮ್ಮಾಯಿ ರಾಜ್ಯದ ಕಬ್ಬು ಬೆಳೆಗಾರರು ಏಳನೇ ದಿನವೂ ಹೋರಾಟದಲ್ಲಿ ನಿಂತಿದ್ದಾರೆ. ಅವರ ಬೇಡಿಕೆ ನ್ಯಾಯಸಮ್ಮತವಾಗಿದೆ. ಪ್ರತಿ ಟನ್ ಕಬ್ಬಿಗೆ 3500 ರೂ. ದರ ಸಿಗಬೇಕು. ಸಕ್ಕರೆ ಕಾರ್ಖಾನೆಗಳು 3300 ಮುಂದೆ ಓದಿ » November 6, 2025