ವಾಣಿಜ್ಯ - ತಂತ್ರಜ್ಞಾನ KSRTCಯಲ್ಲಿ ಪೇಟಿಎಂ, ಫೋನ್ಪೇ, ಗೂಗಲ್ ಪೇ ಮೂಲಕ ಟಿಕೆಟ್ ಖರೀದಿಸಿ ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ಗಳಲ್ಲಿ ಕಂಡಕ್ಟರ್ ಹಾಗೂ ಪ್ರಯಾಣಿಕರ ಮಧ್ಯೆ ‘ಚಿಲ್ಲರೆ’ಜಗಳ ತಪ್ಪಿಸಲು ಯುಪಿಐ ಪೇಮೆಂಟ್ ವ್ಯವಸ್ಥೆ ಜಾರಿಗೆ ತರಲು ನಿಗಮ ನಿರ್ಧರಿಸಿದೆ. ಮುಂದೆ ಓದಿ » September 3, 2023