ಜಿಲ್ಲಾ ಸುದ್ದಿ ಯೋಜನಾ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ 11 ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರ ಸ್ಥಳೀಯ ಕ್ಷೇತ್ರದಲ್ಲಿ ಒಟ್ಟು 168 ಮತದಾರರು ಮುಂದೆ ಓದಿ » October 1, 2025