
ರಾಜಕೀಯ
ಪಕ್ಷದ ಸಂಘಟನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ : ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಪಕ್ಷದ ಸಂಘಟನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ಈಗಾಗಲೇ ಜನತಾ ಜಲಧಾರೆಯಲ್ಲಿ ಜನತೆಯಲ್ಲಿ ವಿಶ್ವಾಸಗಳಿಸಲು ಮತ್ತು ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ಮಾಜಿ