
ರಾಜಕೀಯ
ಪ್ರಧಾನಿಗಳೇ ಪರದೆಯಲ್ಲಿ ಮುಖ ತೋರಿಸಿದರೆ ಕೊರೊನಾ ಹೋಗದು: ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ, ಆಗಾಗ ಮುಖ್ಯಮಂತ್ರಿಗಳಿಗೆ ಪಾಠಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ