
೨೦೨೪ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ
ಬೆಂಗಳೂರು: ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-೨೦೨೪’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು, ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ







