
ರಾಜಕೀಯ
ಪ್ರತಿದಿನ ಕೇಳುತ್ತಿರುವ ಪ್ರಶ್ನೆಗಳು ಆಡಳಿತಾತ್ಮಕ ದೃಷ್ಟಿಯಿಂದ ಸಮಂಜಸವಲ್ಲ: ಡಾ.ಎಚ್.ಸಿ.ಮಹದೇವಪ್ಪ
ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾಗಿ ಕಾಂಗ್ರೆಸ್ ಪಕ್ಷದ ಒಳಗೆ ಯಾವುದೇ ಪ್ರಶ್ನೆಗಳು ಏಳದಿದ್ದರೂ ನಮ್ಮ ಮಾಧ್ಯಮ ಮಿತ್ರರು ಪ್ರತಿದಿನ ಅದೇ ಪ್ರಶ್ನೆಗಳನ್ನು ಸರ್ಕಾರದ ಮುಖ್ಯಸ್ಥರು, ಸಚಿವರು ಹಾಗೂ