
ರಾಜಕೀಯ
ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಪ್ರತಿಪಕ್ಷಗಳಿಗೆ ಸವಾಲ್: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬೆಂಗಳೂರು ಮಹಾನಗರದ ಮೂಲ ಸೌಕರ್ಯಗಳಿಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ಅಡ್ಡಿಪಡಿಸಿದ್ದೇನೆ ಎಂಬ ಬಗ್ಗೆ ಒಂದು ಪ್ರಕರಣವನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ