ರಾಜಕೀಯ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಬಂಧನ ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಯವರನ್ನು ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ನಿನ್ನೆ ಮಧ್ಯರಾತ್ರಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮುಂದೆ ಓದಿ » November 14, 2022