
ರಾಜಕೀಯ
ರಾಜಕಾರಣ ನಿಂತ ನೀರಲ್ಲ, ರಾಜಕಾರಣ ಜನಸೇವೆ ಮಾಡಲು ಅವಕಾಶ: ಡಾ.ಅರುಣ್ ಸೋಮಣ್ಣ
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ: ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗೋವಿಂದರಾಜನಗರ ಮಂಡಲ ಬಿಜೆಪಿ ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮ ದಿನಾಚರಣೆ ಸಮಾರಂಭ ನಡೆಯಿತು.