#politics #over #mekedaatu #HDKumaraswamy #attacks #Congress

ರಾಜಕೀಯ

ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ

ಮುಂದೆ ಓದಿ »