ಜಿಲ್ಲಾ ಸುದ್ದಿ ಪಾಲಿಹೌಸ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಬಳ್ಳಾರಿ: ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಕೇಂದ್ರಿಯ ನೆರವಿನಡಿ ಪಾಲಿಹೌಸ್/ನೆರಳುಮನೆ ಘಟಕ ಕಾರ್ಯಕ್ರಮಕ್ಕೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಗೆ 07 ಗುರಿ ನಿಗದಿಪಡಿಸಿದ್ದು, ನಿಗದಿಪಡಿಸಿದ ಮುಂದೆ ಓದಿ » December 10, 2023