ಅಪರಾಧ ಮಾನವ ಸಾಗಣೆ, ಅತ್ಯಾಚಾರ, ಕೊಲೆಯಂತಹ ಗಂಭೀರ ಅಪರಾಧ ಕೃತ್ಯ: ಶ್ರೀಗಳ ವಿರುದ್ಧ ಆರೋಪ ಮೈಸೂರು: ಚಿತ್ರದುರ್ಗದ ಮುರುಘಾ ಮಠದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲ ಮಾನವ ಸಾಗಣೆ, ಅತ್ಯಾಚಾರ, ಕೊಲೆಯಂತಹ ಗಂಭೀರ ಅಪರಾಧ ಕೃತ್ಯಗಳು ನಡೆದಿವೆ. ವಿಸ್ತೃತ ತನಿಖೆ ಮುಂದೆ ಓದಿ » November 7, 2022