ಅಪರಾಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಆರೋಪಿಗಳಿಗೆ ಜನರಿಂದ ಧರ್ಮದೇಟು ಕಲಬುರಗಿ: ಚಿಂಚೋಳಿ ತಾಲೂಕಿನ ಕುಂಚಾವರಂ ಠಾಣಾ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಮತ್ತು ಕಂಪ್ಯೂಟರ್ ಆಪರೇಟರ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಂದೆ ಓದಿ » September 13, 2022