
ರಾಜಕೀಯ
ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನಿಲ್ಲ: ಸತೀಶ್ ಜಾರಕಿಹೊಳಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಮಾತನಾಡಿ ಇನ್ನು ಮುಂದಾದರೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಚರ್ಚೆ ನಿಲ್ಲಬೇಕು