
ರಾಜಕೀಯ
ತ್ರಿಪುರಾದಲ್ಲಿ ಚುನಾವಣೋತ್ತರ ಭಯೋತ್ಪಾದನೆ: ಪ್ರತಿಭಟನೆಗೆ ಸಿಪಿಐ(ಎಂ) ಕರೆ
ದೆಹಲಿ: ಬಿಜೆಪಿ ತ್ರಿಪುರಾದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ)-ಸಿಪಿಐ(ಎಂ), ಎಡರಂಗ ಮತ್ತು ಪ್ರತಿಪಕ್ಷದ ಕಾರ್ಯಕರ್ತರ ವಿರುದ್ಧ ಚುನಾವಣೋತ್ತರ ಹಿಂಸಾಚಾರವನ್ನು ನಡೆಸುತ್ತಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ