
ರಾಜಕೀಯ
ಪ್ರಾಥಮಿಕ ಶಿಕ್ಷಕರ 13,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ: ಮಧು ಬಂಗಾರಪ್ಪ
ಬೆಂಗಳೂರು: ಪ್ರಾಥಮಿಕ ಶಿಕ್ಷಕರ ನೇಮಕಾತಿ ಕುರಿತಂತೆ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಕೆಯಾಗಿದೆ. ಇದನ್ನು ಆದಷ್ಟು ಇದನ್ನು ಇತ್ಯರ್ಥಗೊಳಿಸಲು ಪ್ರಯತ್ನ ನಡೆಸಲಾಗುತ್ತಿದೆ. ಇದರ ನಂತರ ಖಾಲಿ ಇರುವ 13,500