
ರಾಜಕೀಯ
ಬಿ.ಕೆ.ಹರಿಪ್ರಸಾದ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಲು ಸಿದ್ಧತೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಿದ್ಯಮಾನಗಳು ತೀವ್ರ ಕುತೂಹಲಕರ ಘಟ್ಟ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.