ರಾಜಕೀಯ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಎಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಮುಂದೆ ಓದಿ » June 26, 2023