ರಾಜಕೀಯ ಅಭಿವೃದ್ಧಿಗೆ ಹಣವಿಲ್ಲದೆ ಬೆಲೆ ಏರಿಕೆ ಮೂಲಕ ಲೂಟಿ: ಆರ್.ಅಶೋಕ್ ಬೆಂಗಳೂರು: ಕಾಂಗ್ರೆಸ್ ಚುನಾವಣೆಗೆ ಮುನ್ನ ಬೆಲೆ ಏರಿಕೆ ಮಾಡಲ್ಲ, ಐದು ಗ್ಯಾರಂಟಿ ಕೊಡುತ್ತೇವೆ ಎಂದಿತ್ತು. ಆದರೆ ಎರಡು ವರ್ಷಗಳಲ್ಲಿ ಹಾಲಿನ ದರ ಮೂರು ಬಾರಿ ಏರಿಕೆ ಮಾಡಲಾಗಿದೆ. ಮುಂದೆ ಓದಿ » April 3, 2025