ಜಿಲ್ಲಾ ಸುದ್ದಿ ಆಹಾರ ತಯಾರಿಕೆಗೆ ಗುಣಮಟ್ಟ, ಸುರಕ್ಷತೆಗೆ ಆದ್ಯತೆ ನೀಡಿ: ನಂದಾಕಡಿ ಬಳ್ಳಾರಿ: ಆಹಾರ ಮತ್ತು ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಬೇಕು. ಸೇವನೆಗೆ ಯೋಗ್ಯವಾದ ಆಹಾರ ತಯಾರಿಕೆಗೆ ಆದ್ಯತೆ ನೀಡಬೇಕು ಎಂದು ಆಹಾರ ಸುರಕ್ಷತಾ ಅಧಿಕಾರಿ ಮುಂದೆ ಓದಿ » August 14, 2024