
ರಾಜಕೀಯ
ಖಾಸಗಿ ಶಿಕ್ಷಣ ಸಂಸ್ಥೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಳ್ಳಬೇಕು: ಡಿಕೆಶಿವಕುಮಾರ್
ಬೆಂಗಳೂರು: ಬಂಗಾರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಶಿಕ್ಷಣ ಹಾಗೂ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಳಕ್ಕೆ ಹೆಚ್ಚು ಒತ್ತು ನೀಡಿದ್ದರು. ನಮ್ಮ ಆಡಳಿತದಲ್ಲಿಯೂ ಶಿಕ್ಷಣ ಕ್ಷೇತ್ರಕ್ಕೆ ಹೊಸ ರೂಪವನ್ನು