
ದುರ್ಬಲ ಗ್ರಾಮ ಪಂಚಾಯತಿಗಳನ್ನು ದತ್ತು ಸ್ವೀಕರಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ತಮ್ಮ ಜಿಲ್ಲೆಗಳಲ್ಲಿ ಆರ್ಥಿಕವಾಗಿ ಅತ್ಯಂತ ದುರ್ಬಲವಾಗಿರುವ ಗ್ರಾಮ ಪಂಚಾಯತಿಗಳನ್ನು ಆರಿಸಿಕೊಂಡು ದತ್ತು ಸ್ವೀಕರಿಸುವ ಮೂಲಕ ಅವುಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ








