
ರಾಜಕೀಯ
ಡಾ.ಕೆ.ಸುಧಾಕರ್ ನೀಡಿದ್ದ ಗುತ್ತಿಗೆ ನೌಕರರ ಸಂಭಾವನೆ ಶೇ.15 ಹೆಚ್ಚಳ ಭರವಸೆ ಸಾಕಾರ
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಭರವಸೆ ನೀಡಿದ್ದಂತೆಯೇ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆಯನ್ನು ಶೇ.15 ರಷ್ಟು ಹೆಚ್ಚಿಸಲಾಗಿದೆ. ಈ ಕುರಿತು