ಅಪರಾಧ ಆಸ್ತಿ ವಿವಾದ: ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಭಟ್ಕಳ: ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ಮುಂದೆ ಓದಿ » February 26, 2023