#prosecutor #file #objection #Virupakshappa #bail #application hearing #DineshGundurao

ರಾಜಕೀಯ

ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆಯಲ್ಲಿ ಪ್ರಾಸಿಕ್ಯೂಟರ್ ಯಾವ ಕಾರಣಕ್ಕಾಗಿ ಆಕ್ಷೇಪಣೆ ಸಲ್ಲಿಸಲಿಲ್ಲ?: ದಿನೇಶ್ ಗುಂಡೂರಾವ್

ಬೆಂಗಳೂರು: ಭ್ರಷ್ಟ ಶಾಸಕ ಮಾಡಾಳು ವಿರೂಪಾಕ್ಷಪ್ಪರವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ಅರ್ಜಿ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಹಾಜರಾಗಿದ್ದು ನ್ಯಾಯಮೂರ್ತಿಗಳು ಆದೇಶದ ಡಿಕ್ಟೇಶನ್

ಮುಂದೆ ಓದಿ »