
ರಾಜಕೀಯ
ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ
ಮಂಗಳೂರು: ಕೇಂದ್ರ ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ದೇಶದ ಸ್ವಾವಲಂಬನೆ ಮತ್ತು ಭಾರತೀಯರ ಸ್ವಾತಂತ್ರ್ಯ ರಕ್ಷಣೆಗಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ದೇಶದಾದ್ಯಂತ,