
ರಾಜಕೀಯ
#PSIScam: ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲಿ: ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ