
ರಾಜಕೀಯ
ಆರಗ ಜ್ಞಾನೇಂದ್ರ ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ?: ಸಿದ್ದು
ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ