
ರಾಜಕೀಯ
ಪಿಎಸ್ಐ ನೇಮಕ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲೇಬೇಕಾದ ಅನಿವಾರ್ಯತೆ: ಸಿದ್ದರಾಮಯ್ಯ
ಪಿಎಸ್ಐ ನೇಮಕ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಿ, ಹಗರಣದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಯಿದ್ದರೂ ಸಹ ಅವರಿಗೆ