ರಾಜಕೀಯ ತೆರಿಗೆ ವಿನಾಯಿತಿಗಳನ್ನು ನೀಡಿದ ಜನಹಿತದ ಬಜೆಟ್: ಆರ್.ಅಶೋಕ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ತೆರಿಗೆ ವಿನಾಯಿತಿಗಳನ್ನು ನೀಡಿ ಜನಹಿತದ ಬಜೆಟ್ ಕೊಟ್ಟಿದೆ. ಕಾಂಗ್ರೆಸ್ ಸರ್ಕಾರದಂತೆ ಎಲ್ಲೂ ಹೊಸ ತೆರಿಗೆಗಳನ್ನು ಹಾಕಿಲ್ಲ ಮುಂದೆ ಓದಿ » February 1, 2026