ರಾಜಕೀಯ ಮೋದಿ 10 ವರ್ಷಗಳಲ್ಲಿ ಒಂದೇ ಒಂದು ಸಾರ್ವಜನಿಕ ಉದ್ಯಮ ಆರಂಭಿಸಿಲ್ಲ: ಸಿದ್ದರಾಮಯ್ಯ ಬೆಂಗಳೂರು: ವಿಕಸಿತ ಭಾರತ ಮಾಡುವುದಾಗಿ ಹೇಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಸಾರ್ವಜನಿಕ ಉದ್ಯಮವನ್ನೂ ಆರಂಭಿಸಿಲ್ಲ. ಇರುವ ಸರ್ಕಾರಿ ಆಸ್ತಿಗಳನ್ನೇ ಮಾರಾಟ ಮುಂದೆ ಓದಿ » May 27, 2024