ರಾಜಕೀಯ ರಾಹುಲ್ ಗಾಂಧಿಯವರ ಜೊತೆ ಇಡೀ ದೇಶ ಇದೆ: ಸಿದ್ದರಾಮಯ್ಯ ಸತ್ಯವನ್ನು ಹೇಳಿ ಜನಜಾಗೃತಿ ಗೊಳಿಸುತ್ತಿರುವ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ದನಿಯನ್ನು ಸುಳ್ಳು ಮೊಕದ್ದಮೆಗಳು ಮತ್ತು ಮಾಧ್ಯಮಗಳ ಮೂಲಕ ನಡೆಸುವ ಅಪಪ್ರಚಾರದಿಂದ ಉಡುಗಿಸಲಾಗದು. ರಾಹುಲ್ ಗಾಂಧಿಯವರ ಮುಂದೆ ಓದಿ » March 24, 2023