ರಾಜಕೀಯ ಭ್ರಷ್ಟಾಚಾರ ವಿರುದ್ಧ ಮಾತನಾಡಿದ ಜಡ್ಜ್ ವಿಡಿಯೋ ವೈರಲ್: ರಾಹುಲ್ ವಿರುದ್ಧ ದೂರು ಬೆಂಗಳೂರು: ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿಯವರು ಕರ್ನಾಟಕ ಉಚ್ಚ ನ್ಯಾಯಾಲಯದ ಕಲಾಪದ ದೃಶ್ಯವನ್ನು ಕಾನೂನುಬಾಹಿರವಾಗಿ ನಕಲು ಮಾಡಿಕೊಂಡು, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮುಂದೆ ಓದಿ » July 7, 2022