
ರಾಜಕೀಯ
ರಾಹುಲ್ ಗಾಂಧಿಯವರ ಜನಪ್ರಿಯತೆ ಬಿಜೆಪಿಯಲ್ಲಿ ಅಸೂಯೆ ಹುಟ್ಟಿಸಿದೆ: ಸಿದ್ದರಾಮಯ್ಯ
ಬೆಂಗಳೂರು: ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರಿಗೆ ನರೇಂದ್ರಮೋದಿ ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ