ಅಪರಾಧ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಸೋದರ ರಾಜು ರಾಠೋಡ್ ಬಂಧನ ಯಾದಗಿರಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರ ಸಹೋದರ ರಾಜು ರಾಠೋಡ್ ನನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಶಹಾಪುರದಲ್ಲಿ ಮುಂದೆ ಓದಿ » January 28, 2024