
ರಾಜಕೀಯ
ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಅಮಾನತು: ಸಿಐಟಿಯು ಖಂಡನೆ
ಬೆಂಗಳೂರು: ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ಅಶಿಸ್ತಿನ ವರ್ತನೆಯೆಂದು ಕರೆಯಲ್ಪಡುವ ಕಾರಣಕ್ಕಾಗಿ ರಾಜ್ಯಸಭೆಯ ವಿರೋಧ ಪಕ್ಷಗಳ 12 ಸಂಸದರನ್ನು ಅಮಾನತುಗೊಳಿಸಿದ ಕ್ರಮವನ್ನು ಘೋರ ಪ್ರಜಾಸತ್ತಾತ್ಮಕವಲ್ಲದ ಕ್ರಮ