ಮಾಲ್ಗುಡಿ ಸ್ಪೆಷಲ್ ರಮಾಬಾಯಿ ಅಂಬೇಡ್ಕರ್ ಮಾಡಿದ ಮೊದಲ ಮತ್ತು ಕೊನೆಯ ಸಾರ್ವಜನಿಕ ಭಾಷಣ ರಮಾಬಾಯಿ ಜನ್ಮದಿನಾಚರಣೆಯ ಶುಭಾಶಯಗಳು ಆ ದಿನದ ಬೆಳಗು ತುಂಬ ಉತ್ಸಾಹದಿಂದಲೇ ಮೂಡಿಬಂತು. ಇಂದು ಮಹಾಮಾತೆ ರಮಾಬಾಯೀ ಭೀಮರಾವ್ ಅಂಬೇಡ್ಕರ್ ಸಮಾಜದ ಮಹಿಳಾ ಮಂಡಲದಲ್ಲಿ ಭಾಷಣ ಮಾಡುವವರಿದ್ದರು. ಮನೆಯ ಮುಂದೆ ಓದಿ » February 7, 2024