#Ramalingareddy #Demands #FiveLakh #Compensation

ರಾಜಕೀಯ

ಕೋವಿಡ್ ನಿಂದ ಮೃತಪಟ್ಟರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಿ: ರಾಮಲಿಂಗಾರೆಡ್ಡಿ

ಬೆಂಗಳೂರು: ಕೋವಿಡ್ ಸಾಂಕ್ರಮಿಕ ರೋಗದಿಂದ ಬಡವರು, ಮಧ್ಯಮ ವರ್ಗದವರು ಸಂಕಷ್ಟದಲ್ಲಿ ಇದ್ದಾರೆ. ಅವರ ಸಂಕಷ್ಟಕ್ಕೆ ಕಾಂಗ್ರೆಸ್ ಪಕ್ಷ ನೆರವಾಗಲಿದೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು. ರಾಜಾಜಿನಗರ

ಮುಂದೆ ಓದಿ »