#rape #incompetence #police #astray #aragagyanendra #siddaramaiah

ರಾಜಕೀಯ

ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದ ರಾಜ್ಯದ ಪೊಲೀಸ್ ಇಲಾಖೆ ಹಾದಿ ತಪ್ಪಿದೆ: ಸಿದ್ದರಾಮಯ್ಯ

ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ

ಮುಂದೆ ಓದಿ »