
ರಾಜಕೀಯ
ರಾಜಕೀಯ ಕಾರಣಕ್ಕಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದು ಬಿಜೆಪಿಯ ಚಾಳಿ: ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜಕೀಯ ಕಾರಣಕ್ಕಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದು ಬಿಜೆಪಿಯ ಚಾಳಿಯಾಗಿದೆ. ಈ ಪಕ್ಷ ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್ ಗಿರಿ ಮಾಡುವುದು, ಅಧಿಕಾರದಲ್ಲಿ ಇಲ್ಲದಾಗ, ಆ ಪಕ್ಷದ ಕಾರ್ಯಕರ್ತರೇ