rebroadcast

ರಾಜಕೀಯ

ಆರ್ ಅಶೋಕ್ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳು ಮತ್ತೆ ಪ್ರಸಾರ ಮಾಡಲಿ: ಡಿ ಕೆ ಶಿವಕುಮಾರ್

ಬೆಂಗಳೂರು: ಜಾತಿವಾರು ಜನಗಣತಿಯ ವಿಚಾರದಲ್ಲಿ ನಮಗೆ ರಾಜಕೀಯ ಬಣ್ಣ ಬೇಡ. ಸಾಮಾಜಿಕ ನ್ಯಾಯ ಬೇಕು. ಈ ಕಾರಣಕ್ಕೆ ನಾವು ಮತ್ತೊಮ್ಮೆ ಜಾತಿ ಜನಗಣತಿ ಮಾಡಲು ತೀರ್ಮಾನ ಮಾಡಿದ್ದೇವೆ‌

ಮುಂದೆ ಓದಿ »