ರಾಜಕೀಯ ಮರು ಜಾತಿ ಗಣತಿ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ: ಆರ್.ಅಶೋಕ ಬೆಂಗಳೂರು: ಮತ್ತೊಮ್ಮೆ ಜಾತಿ ಸಮೀಕ್ಷೆ ನಡೆಸುವ ತೀರ್ಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಪಾಳಮೋಕ್ಷ ಮಾಡಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೋಲು ಹಾಗೂ ಡಿಸಿಎಂ ಮುಂದೆ ಓದಿ » June 11, 2025