ಸಂಸ್ಕೃತಿ ಮಹಿಳಾ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಗೀತಾ ಸುರತ್ಕಲ್ ಆಯ್ಕೆ ಮಂಗಳೂರು: ಜನವಾದಿ ಮಹಿಳಾ ಸಂಘಟನೆಯ ದ.ಕ. ಜಿಲ್ಲಾ ಸಮ್ಮೇಳನವು ಜುಲೈ 27ರಂದು ಮಂಗಳೂರಿನಲ್ಲಿ ಜರುಗಲಿದ್ದು, ಇದರ ಯಶಸ್ವಿಗಾಗಿ ರಚಿಸಲ್ಪಟ್ಟ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಖ್ಯಾತ ಚಿತ್ರನಟಿ, ರಂಗನಟಿ, ಮುಂದೆ ಓದಿ » July 2, 2025