
ರಾಜಕೀಯ
ನೈತಿಕ ಪೊಲೀಸ್ ಗಿರಿ ವಿಷಯವಾಗಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ: ಡಾ.ಜಿ.ಪರಮೇಶ್ವರ್
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ತಹಬಂದಿಗೆ ಬಂದಿದ್ದ ನೈತಿಕ ಪೊಲೀಸ್ ಗಿರಿ ಮತ್ತೊಮ್ಮೆ ದೊಡ್ಡದಾಗಿ ಸದ್ದು ಮಾಡತೊಡಗಿದೆ. ಇತ್ತೀಚೆಗೆ ಬೆಳಗಾವಿ ಮತ್ತು ಹಾವೇರಿಯಲ್ಲಿ ನೈತಿಕ ಪೊಲೀಸ್