
ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ‘ಇ-ಆಸ್ತಿ 2.0’ ಆಸ್ತಿ ದಾಖಲೆ ವ್ಯವಸ್ಥೆ ಲೋಕಾರ್ಪಣೆ35 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ 23–24 ಲಕ್ಷಕ್ಕೂ ಹೆಚ್ಚು ಆಸ್ತಿ ದಾಖಲೆಗಳ ಗಣಕೀಕರಣಇ-ಆಸ್ತಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ‘ಇ-ಆಸ್ತಿ 2.0’ ಆಸ್ತಿ ದಾಖಲೆ ವ್ಯವಸ್ಥೆ ಲೋಕಾರ್ಪಣೆ35 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ 23–24 ಲಕ್ಷಕ್ಕೂ ಹೆಚ್ಚು ಆಸ್ತಿ ದಾಖಲೆಗಳ ಗಣಕೀಕರಣಇ-ಆಸ್ತಿ

ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಧರ್ಮಸ್ಥಳ ನಿಗೂಢ ಸಾವು ಪ್ರಕರಣಗಳು ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ವ್ಯಕ್ತಿ ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ವಿದ್ಯಾರ್ಥಿನಿ ಸೌಜನ್ಯ ಅವರ ನಿಗೂಢ ಸಾವಿನ ಕುರಿತಂತೆ ವಿಸ್ತೃತ

ಕಲಬುರಗಿ: ಕಂದಾಯ ಇಲಾಖೆಯು ಎಲ್ಲಾ ಆಯಾಮದಿಂದ ಡಿಜಿಟಲಿಕರಣಕ್ಕೆ ಮುಂದಾಗಿದೆ. ಈಗಾಗಲೆ ಇ-ಕಚೇರಿ ಅನುಷ್ಠಾನದಲ್ಲಿ ಶೇ.80ರಷ್ಟು ಪ್ರಗತಿ ಸಾಧಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಕಲಬುರಗಿ

ಬೆಂಗಳೂರು: ಅಭಿವೃದ್ಧಿ ಯೋಜನೆಗಳ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಕಿರುವ ಸವಾಲನ್ನು ಸ್ವೀಕರಿಸಿದ್ದೇನೆ. ದಾಖಲೆ ಸಹಿತ ಬಹಿರಂಗ ಚರ್ಚೆ ನಡೆಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಂಥಾಹ್ವಾನ

ಬೆಂಗಳೂರು: ಕಂದಾಯ ಇಲಾಖೆ ಅಭಿವೃದ್ಧಿಪಡಿಸಿರುವ ಭೂಮಿ ಸಾಫ್ಟ್‌ವೇರ್ ಮಾದರಿಯಲ್ಲಿ ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳು ಸ್ಥಿರಾಸ್ತಿಗಳ ದಾಖಲಾತಿಗಳನ್ನು ಸಂರಕ್ಷಿಸಿ ದುರುಪಯೋಗವನ್ನು ತಡೆಗಟ್ಟಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ಮಾಡಿದ್ದಾರೆ.