ರಾಜಕೀಯ ಬರ ಪರಿಹಾರಕ್ಕಾಗಿ ಐದು ತಿಂಗಳು ಕಾಯ್ದ ನಂತರ ದಾರಿ ಇಲ್ಲದೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ: ಸಿದ್ದರಾಮಯ್ಯ ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಮುಂದೆ ಓದಿ » March 23, 2024