
ಮಾಲ್ಗುಡಿ ಸ್ಪೆಷಲ್
ಕರ್ನಾಟಕದ ಚುನಾವಣೆಯಲ್ಲಿ ಪ್ರಾದೇಶಿಕ ವಿಚಾರಗಳು ಚರ್ಚೆಗೆ ಬರಲೇ ಇಲ್ಲ
ನಡೆದಿರುವುದು ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆ. ಆದರೆ ಚುನಾವಣೆಯ ಸಂದರ್ಭದಲ್ಲಿ ಬಿ.ಜೆ.ಪಿ.ಯ ರಾಷ್ಟ್ರೀಯ ನಾಯಕರುಗಳು, ಪ್ರಧಾನಮಂತ್ರಿಗಳು, ಗೃಹಸಚಿವರು ಮತ್ತು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರುಗಳು ವಿವಿಧ ಮುಖಂಡರುಗಳು