
ಜಿಲ್ಲಾ ಸುದ್ದಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ಮಾಹಿತಿ ನೋಂದಣಿ ಮಾಡಿ: ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ: ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.